ತಾಜಾ ಸುದ್ದಿಗಳುರಾಷ್ಟ್ರೀಯ
ಇಂದಿನ ಕೊರೊನಾ ಪ್ರಕರಣ ವಿವರ
ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 9,283 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 10,949 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 1,11,481 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 437 ಮಂದಿ ಸಾವನ್ನಪ್ಪಿದ್ದಾರೆ.