ಕರಾವಳಿ

ಡಿ.10- ತ್ರೈಮಾಸಿಕ ಅಂಚೆ ಅದಾಲತ್

ಉಡುಪಿ: ಉಡುಪಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಡಿಸೆಂಬರ್ 10 ರಂದು ಬೆಳಗ್ಗೆ 10 ಗಂಟೆಗೆ ತ್ರೈಮಾಸಿಕ ಅಂಚೆ ಅದಾಲತ್ ನಡೆಯಲಿದ್ದು, ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳನ್ನು ಡಿಸೆಂಬರ್ 8 ರ ಒಳಗೆ ಅಂಚೆ ಅಧೀಕ್ಷಕರ ಕಚೇರಿಗೆ ಕಳುಹಿಸಬೇಕು.

ಅಂಚೆ ಅದಾಲತ್ ನಡೆಯುವ ದಿನದಂದು ಗ್ರಾಹಕರು ಹಾಜರಿದ್ದು, ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!