ರಾಜ್ಯ

ಕೋವಿಡ್ ನಿಂದ ಮೃತಪಟ್ಟವರಿಗೆ ₹1 ಲಕ್ಷ ಪರಿಹಾರ ನೀಡುವ ಆದೇಶದಲ್ಲಿ ತಿದ್ದುಪಡಿ

ಕೋವಿಡ್ ನಿಂದ ಮೃತಪಟ್ಟವರಿಗೆ ₹1 ಲಕ್ಷ ಪರಿಹಾರ ನೀಡುವ ಆದೇಶದಲ್ಲಿ ತಿದ್ದುಪಡಿ ತಂದಿದ್ದು, ‘ದುಡಿಯುವ’ ಪದ ತೆಗೆದುಹಾಕಿ, ಪರಿಹಾರಕ್ಕೆ ಪರಿಗಣಿಸುವ ಮೃತ ವ್ಯಕ್ತಿ ಬಿಪಿಎಲ್ ಕುಟುಂಬದವರಾಗಿರಬೇಕು ಎಂಬುದನ್ನು ಸ್ಪಷ್ಟಪಡಿಸಲಾಗಿದೆ.

ಅಂದರೆ ಬಿಪಿಎಲ್ ಕಾರ್ಡ್ ಕುಟುಂಬದಲ್ಲಿ ಯಾರೆ ಮೃತ ಪಟ್ಟರು ಪರಿಹಾರಧನ ಸಿಗಲಿದೆ. ಈ ಮೂಲಕ  ಇನ್ನಷ್ಟು ನೊಂದ ಕುಟುಂಬಗಳಿಗೆ ಪರಿಹಾರ ಸಿಗುವಂತಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!