ಕರಾವಳಿ
ಉಡುಪಿ: ಕೃಷ್ಣ ಮಠಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ

ಉಡುಪಿ ಕೃಷ್ಣಾಪುರ ಮಠದ ಪರ್ಯಾಯೋತ್ಸವಕ್ಕೆ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಪರ್ಯಾಯೋತ್ಸವ ಸಮಿತಿ ಗೌರವ ಕಾರ್ಯಧ್ಯಕ್ಷರು, ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಇಂದು ದಿನಾಂಕ 03-12-2021 ರಂದು ಆಹ್ವಾನ ಪತ್ರಿಕೆ ನೀಡಿ ಉಡುಪಿ ಪರ್ಯಾಯೋತ್ಸವಕ್ಕೆ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಪರ್ಯಾಯೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ವಿಷ್ಣು ಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.