ಕರಾವಳಿ

ಗಿಳಿಯಾರು ಯುವಕ ಮಂಡಲ: ನಾಮಫಲಕ ಅನಾವರಣ

ಕೋಟ: ಗಿಳಿಯಾರು ಯುವಕ ಮಂಡಲ ಗಿಳಿಯಾರು ಇದರ ಆಶ್ರಯದಲ್ಲಿ ಕೋಟ ಗ್ರಾಮ ಪಂಚಾಯತನ ಮೂಡುಗಿಳಿಯಾರು ಸಂಪರ್ಕಿಸುವ ರಸ್ತೆಗೆ ವಿವಿಧ ತಾಣಗಳನ್ನು ಸಂದರ್ಶಿಸುವ ನಾಮಫಲಕವನ್ನು ನವಕರ್ನಾಟಕ ಬಿಲ್ಡರ್ಸ್ ಮಾಲಿಕ ಸರ್ವೋತ್ತಮ ಶೆಟ್ಟಿ ಅನಾವರಣಗೊಳಿಸಿದರು.

ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ, ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಜಿ. ತಿಮ್ಮ ಪೂಜಾರಿ, ಕೋಟ ಗ್ರಾಮ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಶೇಖರ್ ಜಿ, ಕೋಟ ಗ್ರಾಮ ಪಂಚಾಯತ್ ಸದಸ್ಯ ಯೋಗೇಂದ್ರ ಪೂಜಾರಿ, ಕೋಟ ಸಿ ಎ ಬ್ಯಾಂಕ್ ಮೂಡುಗಿಳಿಯಾರು ಶಾಖಾ ಪ್ರಭಂಧಕ ಗೋಪಾಲ್ ಜಿ, ಗಿಳಿಯಾರು ಯುವಕ ಮಂಡಲದ ಅಧ್ಯಕ್ಷ ರಾಮಚಂದ್ರ ಆಚಾರ್ಯ, ಮಾಜಿ ಅಧ್ಯಕ್ಷ ಯೋಗಾನಂದ ಆರ್ ಹೆಗ್ಡೆ, ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸುರೇಶ್ ಗಿಳಿಯಾರ್, ಕಾರ್ಯದರ್ಶಿ ಅಕ್ಷಯ ಕುಮಾರ್ ಸೋಮಯಾಜಿ ಮತ್ತಿತರರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!