ರಾಷ್ಟ್ರೀಯ

ಇಸ್ರೋ ನೂತನ ಅಧ್ಯಕ್ಷರಾಗಿ, ರಾಕೆಟ್ ವಿಜ್ಞಾನಿ ಎಸ್.ಸೋಮನಾಥ್ ನೇಮಕ

ನವದೆಹಲಿ: ಇಸ್ರೋ ನೂತನ ಅಧ್ಯಕ್ಷರಾಗಿ ರಾಕೆಟ್ ವಿಜ್ಞಾನಿ ಎಸ್.ಸೋಮನಾಥ್ ನೇಮಕವಾಗಿದ್ದಾರೆ.

ಇಸ್ರೋ ಅಧ್ಯಕ್ಷ ಕೆ.ಶಿವನ್ ಅವರ ಅಧಿಕಾರಾವಧಿ ಮುಕ್ತಾಯಗೊಂಡಿದೆ. ಆ ಸ್ಥಾನಕ್ಕೆ ಇದೀಗ ಹಿರಿಯ ವಿಜ್ಞಾನಿ ಎಸ್.ಸೋಮನಾಥ್ ನೇಮಕಗೊಂಡಿದ್ದಾರೆ.

ಇಸ್ರೋ ಅಧ್ಯಕ್ಷರಾಗಿರುವುದರ ಜೊತೆಗೆ, ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿ ಮತ್ತು ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷಗಳ ಕಾಲ ಇವರು ಕಾರ್ಯನಿರ್ವಹಿಸಲಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!