ಕರಾವಳಿ

ಉಡುಪಿ- ಇಂದಿನ ಕೊರೊನಾ ಪ್ರಕರಣ ವಿವರ

ಉಡುಪಿ: ಉಡುಪಿ ಜಿಲ್ಲೆಯಲ್ಲಿ 379 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-282, ಕುಂದಾಪುರ-46, ಕಾರ್ಕಳ-45, ಹೊರ ಜಿಲ್ಲೆ- 6 ಸೋಂಕಿಗೆ ಒಳಗಾಗಿದ್ದಾರೆ. 90 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1914 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 8.07 ರಷ್ಟಿದೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಜನವರಿ 12 ರಂದು 6700 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

Related Articles

Leave a Reply

Your email address will not be published. Required fields are marked *

Back to top button
error: Content is protected !!