ಕರಾವಳಿ

ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ: ಉಡುಪಿ ಜಿಲ್ಲೆಯಲ್ಲಿ 591 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-404, ಕುಂದಾಪುರ-128, ಕಾರ್ಕಳ-57, ಹೊರ ಜಿಲ್ಲೆ- 2 ಸೋಂಕಿಗೆ ಒಳಗಾಗಿದ್ದಾರೆ. 78 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3392 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 9.71 ರಷ್ಟಿದೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಜನವರಿ 15 ರಂದು 6661 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

Related Articles

Leave a Reply

Your email address will not be published. Required fields are marked *

Back to top button
error: Content is protected !!