ರಾಜ್ಯ

ರಾಜ್ಯದ ಎಲ್ಲ ಶಾಲೆ ಕಾಲೇಜುಗಳಿಗೆ ಮೂರು ದಿನ ರಜೆ ಘೋಷಣೆ

ಬೆಂಗಳೂರು: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಪದವಿ ಕಾಲೇಜು ಸೇರಿದಂತೆ ರಾಜ್ಯದ ಎಲ್ಲ ಶಾಲಾ ಕಾಲೇಜುಗಳಿಗೆ ಮೂರು ದಿನ ರಜೆ ಘೋಷಿಸಲಾಗಿದೆ.

ಈ ಬಗ್ಗೆ ಸಚಿವ ಅಶ್ವಥ್ ನಾರಾಯಣ್ ಮಾಹಿತಿ ನೀಡಿದ್ದು, ಹಿಜಾಬ್ – ಕೇಸರಿ ವಿವಾದ ಹಿನ್ನೆಲೆಯಲ್ಲಿ ನಾಳೆಯಿಂದ 3 ದಿನಗಳ ಕಾಲ ರಜೆ ಘೋಷಿಸಲಾಗಿದೆ. ಹೈಸ್ಕೂಲ್, ಪಿಯುಸಿ,ಡಿಗ್ರಿ, ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ನೀಡಲಾಗಿದೆ. ವಿದ್ಯಾರ್ಥಿಗಳು ಶಾಂತಿ – ಸುವ್ಯವಸ್ಥೆ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!