ಕರಾವಳಿ

ಶ್ರೀ ಬನ್ನಂಜೆ ವರ್ತೆಕಾಳಿ ಕಲ್ಕುಡ ದೈವಸ್ಥಾನ – ಸಿರಿ ಸಿಂಗಾರದ ಕಾಲಾವಧಿ ನೆಮೋತ್ಸವ

ಉಡುಪಿ : ಜಿಲ್ಲೆಯ ಹಲವಾರು ವರ್ಷಗಳ ವರ್ಷಗಳ ಇತಿಹಾಸವಿರುವ ಶ್ರೀ ಬನ್ನಂಜೆ ವರ್ತೆಕಾಳಿ ಕಲ್ಕುಡ ದೈವಸ್ಥಾನ – ಬನ್ನಂಜೆ ಕಲ್ಕುಡ ಮನೆ , ಉಡುಪಿ ಇಲ್ಲಿ ಫೆಬ್ರವರಿ 8, ಮಂಗಳವಾರದಂದು ರಾತ್ರಿ 9 ಗಂಟೆಯಿಂದ ವರ್ತೆ ಕಲ್ಕುಡ ದೈವಗಳಿಗೆ ಸಿರಿ ಸಿಂಗಾರದ ಕಾಲಾವಧಿ ನೆಮೋತ್ಸವ ಜರಗಲಿದೆ.

ಮಧ್ಯಾಹ್ನ 12 ಗಂಟೆಗೆ ದರ್ಶನ ಸೇವೆ ಹಾಗೂ 12.30ರಿಂದ ಮಹಾಅನ್ನಸಂತರ್ಪಣೆ ಹಾಗೂ ಸಂಜೆ 6 ಗಂಟೆಯಿಂದ ಭಜನೆ ಕಾರ್ಯಕ್ರಮ ಹಾಗೂ 7 ಗಂಟೆಯಿಂದ ದೈವ ದರ್ಶನ ಹಾಗೂ ಹೂವಿನ ಪೂಜೆ ನಡೆಯಲಿದೆ. ಎಂದು ವಿಠಲ್ ಶೆಟ್ಟಿ ಹಾಗೂ ಕುಟುಂಬಸ್ಥರು ಬನ್ನಂಜೆ ಕಲ್ಕುಡ ಮನೆಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!