ರಾಜ್ಯ

ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ

ಬೆಂಗಳೂರು: ನಗರದಲ್ಲಿ ಫೆಬ್ರವರಿ 22ರ ತನಕ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಶಾಲಾ ಕಾಲೇಜು ಪರಿಸರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯುತ್ತಿದ್ದರೂ ಬೆಂಗಳೂರಿನಲ್ಲಿ ಪರಿಸ್ಥಿತಿ ಶಾಂತವಾಗಿದೆ. ಇದನ್ನು ಮುಂದಿನ ದಿನಗಳಲ್ಲಿ ಖಾತರಿಪಡಿಸುವ ನಿಟ್ಟಿನಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!