ಕರಾವಳಿ
ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರಿಗೆ ಕಾರ್ಕಳ ಉತ್ಸವ ಆಮಂತ್ರಣ ನೀಡಿದ ಸುನಿಲ್ ಕುಮಾರ್

ಬೆಂಗಳೂರು : ಮಾಜಿ ಸಿಎಂ ಎಂ. ವೀರಪ್ಪ ಮೊಯ್ಲಿ ಅವರನ್ನು ಸಚಿವ ಸುನಿಲ್ ಕುಮಾರ್ ಬೆಂಗಳೂರಿನಲ್ಲಿ ಭೇಟಿ ಮಾಡಿ ಕಾರ್ಕಳ ಉತ್ಸವ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು. ಈ ವೇಳೆ ಕಾರ್ಕಳ ಉತ್ಸವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ವೀರಪ್ಪ ಮೊಯ್ಲಿ ಅವರು ಮಾ. 19ರಂದು ಉತ್ಸವದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದರು.