ಕರಾವಳಿ
ರಾಜ್ಯ ಮಟ್ಟದ ಪ್ರಶಸ್ತಿಗೆ ಸಿಇಒ ನವೀನ್ ಭಟ್ ವೈ ಆಯ್ಕೆ

ಉಡುಪಿ: ಮಹಾತ್ಮ ಗಾಂಧಿ ನರೇಗಾ 2021- 22ನೇ ಸಾಲಿನ ರಾಜ್ಯ ಮಟ್ಟದ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ. ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ವಿಧಾನಸೌಧ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಮಾ. 14ರಂದು ನಡೆಯುವ ನರೇಗಾ ಹಬ್ಬದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ