ಕರಾವಳಿ

ಕರಾವಳಿಯಲ್ಲಿ ಇನ್ನೂ 4 ದಿನ ಭಾರೀ ಮಳೆ ಮುನ್ಸೂಚನೆ…!

ಮುಂದಿನ ನಾಲ್ಕು ದಿನ ಅಂದರೆ ಆಗಸ್ಟ್ 12ರ ವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ , ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!