ಕರಾವಳಿ
ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ವೀಣಾ ಎನ್ ಅಧಿಕಾರ ಸ್ವೀಕಾರ

ಉಡುಪಿ : ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಅಡಳಿತಾಧಿಕಾರಿ ವೀಣಾ.ಎನ್. ಅವರನ್ನು ಉಡುಪಿ ಅಪರ ಜಿಲ್ಲಾಧಿಕಾರಿಯಾಗಿ ಸರಕಾರ ನೇಮಿಸಿದೆ.
ವೀಣಾ ಅವರು ಉಡುಪಿಯಲ್ಲಿ ಈವರೆಗೆ ಅಪರ ಜಿಲ್ಲಾಧಿಕಾರಿಯಾಗಿದ್ದ ಸದಾಶಿವ ಪ್ರಭು ಅವರಿಂದ ಅಧಿಕಾರ ಸ್ವೀಕರಿಸಿದ್ದಾರೆ..