ರಾಷ್ಟ್ರೀಯ
ಇಂದಿನ ಕೋರೋನ ಪ್ರಕರಣ ವಿವರ

ನವದಹಲಿ: ದೇಶದಲ್ಲಿ ಕೊರೋನಾ ಮಹಾ ಮಾರಿ ಬಹುತೇಕ ನಿಯಂತ್ರಣಕ್ಕೆ ಬಂದಿದೆ.ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 1549 ಕೊರೋನಾ ಸೋಂಕು ಪ್ರಕರಣ ವರದಿಯಾಗಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 25,106 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊರೋನಾದಿಂದ ಕಳೆದ 24 ಗಂಟೆ ಅವಧಿಯಲ್ಲಿ 31 ಮಂದಿ ಮೃತಪಟ್ಟಿದ್ದಾರೆ.