ರಾಷ್ಟ್ರೀಯ
ಇಂದಿನ ಕೊರೋನಾ ಪ್ರಕರಣ ವಿವರ

ನವದೆಹಲಿ: ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 861 ಕೊರೋನಾ ಸೋಂಕು ಪ್ರಕರಣ ವರದಿಯಾಗಿದೆ.
ಇದೇ ಅವಧಿಯಲ್ಲಿ ಕೊರೋನಾ ಸೋಂಕಿತರಾಗಿದ್ದ
929 ಮಂದಿ ಗುಣಮುಖರಾಗಿದ್ದಾರೆ.
ದೇಶದ ವಿವಿಧ ಆಸ್ಪತ್ರೆಗಳಲ್ಲಿ 11,058 ಮಂದಿ ಚಿಕಿತ್ಸೆ
ಪಡೆಯುತ್ತಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ ಅವಧಿಯಲ್ಲಿ 6 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಕೊರೋನಾದಿಂದ ಇದುವರೆಗೆ 5,21,691 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕೊರೋನಾ ಸೋಂಕಿತರಾಗಿದ್ದ 4,25,03,383 ಮಂದಿ ಗುಣಮುಖರಾಗಿದ್ದಾರೆ.