ರಾಷ್ಟ್ರೀಯ
ಇಂದಿನ ಕೊರೋನಾ ಪ್ರಕರಣ ವಿವರ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣ ಮತ್ತೆ ಹೆಚ್ಚಾಗುತ್ತಿದೆ. ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕು ಹೆಚ್ಚಾಗಿದೆ.
ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 2185 ಕೊರೋನಾ ಸೋಂಕಿನ ಪ್ರಕರಣ ದೃಢಪಟ್ಟಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 11, 542 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ ಅವಧಿಯಲ್ಲಿ 214 ಮಂದಿ ಮೃತಪಟ್ಟಿದ್ದಾರೆ.
ಕೊರೋನಾದಿಂದ ದೇಶದಲ್ಲಿ ಸತ್ತವರ ಸಂಖ್ಯೆ ಇದೀಗ 5, 21,965ಕ್ಕೆ ತಲುಪಿದೆ