ರಾಜ್ಯ

ಮೇ 19 ರಂದು SSLC ಪರೀಕ್ಷೆ ಫಲಿತಾಂಶ👇

ಬೆಂಗಳೂರು: ಮೇ 19ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಕರ್ನಾಟಕ ಎಸ್‌ಎಸ್‌ಎಲ್ಸಿ ಫಲಿತಾಂಶ
2022 ( Karnataka SSLC Result 2022)
ಮೇ.19ರಂದು ಬಿಡುಗಡೆ ಆಗಲಿರುವಂತ
ಫಲಿತಾಂಶವನ್ನು ವಿದ್ಯಾರ್ಥಿಗಳು, ಅಧಿಕೃತ ವೆಬ್ಸೈಟ್
karresults.nic.in ಮತ್ತು sslc.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ

Related Articles

Leave a Reply

Your email address will not be published. Required fields are marked *

Back to top button
error: Content is protected !!