ಅಂತಾರಾಷ್ಟ್ರೀಯ

ಆಸ್ಟ್ರೇಲಿಯನ್ ಕ್ರಿಕೆಟಿಗ ಆಂಡ್ರೂ ಸೈಮಂಡ್ಸ್ ಇನ್ನಿಲ್ಲ

ಸಿಡ್ನಿ: ಖ್ಯಾತ ಕ್ರಿಕೆಟ್ ಆಟಗಾರ ಆಸ್ಟ್ರೇಲಿಯಾದ ಆಂಡ್ರೂ
ಸೈಮಂಡ್ಸ್ ಶನಿವಾರ ತಡರಾತ್ರಿ ನಡೆದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮಧ್ಯರಾತ್ರಿ ಹನ್ನೊಂದರ ಸುಮಾರಿಗೆ ಸೈಮಂಡ್ಸ್ ಹಾರ್ವೆ
ರೇಂಜ್ ರಸ್ತೆಯಲ್ಲಿ ಕಾರು ಚಲಾಯಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಒಬ್ಬರೇ ಇದ್ದರು ಎನ್ನಲಾಗಿದೆ. ನಿಯಂತ್ರಣ ತಪ್ಪಿ ಕಾರು ರಸ್ತೆಯಿಂದ ಹೊರಗೆ ಸಂಚರಿಸಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.ತುರ್ತು ಸೇವಾ ತಂಡವು ಅವರ ಜೀವವನ್ನು ಉಳಿಸಲು ಪ್ರಯತ್ನಪಟ್ಟರು ಸಾಧ್ಯವಾಗಲಿಲ್ಲ.

Related Articles

Leave a Reply

Your email address will not be published. Required fields are marked *

Back to top button
error: Content is protected !!