ರಾಷ್ಟ್ರೀಯ
ಇಂದಿನ ಕೊರೋನಾ ಪ್ರಕರಣ ವಿವರ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2202 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅಧಿಕೃತ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 27 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ 2550 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಭಾರತದಲ್ಲಿ ಪ್ರಸ್ತುತ 17,317 ಸಕ್ರಿಯ ಪ್ರಕರಣಗಳು ಇದು ಒಟ್ಟು ಸಾವಿನ ಸಂಖ್ಯೆ 5,24,241 ಏರಿಕೆ ಕಂಡಿದೆ