ವಿಶೇಷ ಲೇಖನಗಳು

ಡಿಪ್ಲೋಮಾ ಪ್ರವೇಶಾತಿ ಅರ್ಜಿ ಆಹ್ವಾನ

ಉಡುಪಿ: ಮೈಸೂರಿನ ಕೇಂದ್ರೀಯ ಪೆಟ್ರೋಕೆಮಿಕಲ್ಸ್
ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯು (ಸಿಪೆಟ್)
ಪ್ರಸಕ್ತ ಸಾಲಿನ ಉದ್ಯೋಗಾಧಾರಿತ ಡಿಪ್ಲೋಮಾ, ಪೋಸ್ಟ್
ಗ್ರಾಜುಯೇಟ್ ಡಿಪ್ಲೋಮಾ ಕೋರ್ಸ್‌ಳ ಪ್ರವೇಶಾತಿಗೆ
ಅರ್ಜಿ ಆಹ್ವಾನಿಸಲಾಗಿದೆ.
ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ, ಡಿಪ್ಲೋಮಾ ಇನ್
ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ ಮತ್ತು ಪೋಸ್ಟ್
ಗ್ರಾಜುಯೇಟ್ ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಪ್ರೊಸೆಸ್ಸಿಂಗ್
& ಟೆಸ್ಟಿಂಗ್ ಕೋರ್ಟ್ಗಳು ಲಭ್ಯವಿದ್ದು, ಎಸ್.ಎಸ್.ಎಲ್.ಸಿ,
ಪಿ.ಯು.ಸಿ.(ವಿಜ್ಞಾನ) ಮತ್ತು ಬಿ.ಎಸ್.ಸ್ಸಿ ಪರೀಕ್ಷೆಯಲ್ಲಿ
ತೇರ್ಗಡೆಯಾದವರು ಹಾಗೂ ಹಾಜರಾದ ಅಭ್ಯರ್ಥಿಗಳು
ಜೂನ್ 5ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ
ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ
https://cipet2022.onlineregistrationform.org/CI
PET/ ಅಥವಾ ದೂ.ಸಂಖ್ಯೆ: 0821-2510618, ಮೊ.ನಂ.
9791431827, 9466585669, 9480253024 ಅನ್ನು
ಸಂಪರ್ಕಿಸುವಂತೆ ಸಿಪೆಟ್ ಸಂಸ್ಥೆಯ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!