ರಾಜ್ಯ

ನಾಳೆ ಮಧ್ಯಾಹ್ನ 12:30 ಕ್ಕೆ SSLC ಫಲಿತಾಂಶ

ಬೆಂಗಳೂರು: ನಾಳೆ ಮಧ್ಯಾಹ್ನ 12.30ಕ್ಕೆ
ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶವನ್ನು
ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್
ತಿಳಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿ ಮಾಹಿತಿ ನೀಡಿರುವ ಅವರು, ‘ನಾಳೆ
ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ ಶಾಲೆಗಳಲ್ಲಿ ಫಲಿತಾಂಶ ಲಭ್ಯವಿರಲಿದೆ.

https://karresults.nic.in ಗೆ ಲಾಗಿನ್ ಆಗಿ
ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು’ ಎಂದು
ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!