ಕರಾವಳಿ

ಉಡುಪಿ : ಧಾರಾಕಾರ ಮಳೆ ನಾಳೆ (ಮೇ20) ಶಾಲೆ ಕಾಲೇಜುಗಳಿಗೆ ರಜೆ ; ಡಿ.ಸಿ. ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಸತತ ಮೂರು
ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ
ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್
ಅಲರ್ಟ್ ಘೋಷಣೆಯಾಗಿರುವುದರಿಂದ ಮುಂಜಾಗ್ರತಾ
ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮೇ 20 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ/ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು
ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ
ಕೂರ್ಮಾರಾವ್ ಎಂ ಅವರು ರಜೆಯನ್ನು ಘೋಷಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!