ಕರಾವಳಿತಾಜಾ ಸುದ್ದಿಗಳು

ಉಡುಪಿ ಜಿಲ್ಲಾ ವರ್ತಕರ ಸಂಘದ 25 ನೇ ವರ್ಷದ ಸಮಾವೇಶ

ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಶ್ರೀ ಮಹಾಕಾಳಿ ದೇವಸ್ಥಾನದ ಭವಾನಿ ಮಂಟಪದಲ್ಲಿ ಇಂದು ದಿನಾಂಕ 05-06-2022 ರಂದು ನಡೆದ ಉಡುಪಿ ಜಿಲ್ಲಾ ವರ್ತಕರ ಸಂಘದ 25 ನೇ ವರ್ಷದ ಸಮಾವೇಶದಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಸಹಾಯಧನ ವಿತರಣೆ ಹಾಗೂ ಸನ್ಮಾನ ಮತ್ತು ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಶ್ರೀ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿಗಳಾದ ನಿ.ಬಿ ವಿಜಯ್ ಬಲ್ಲಾಳ್, ಉಡುಪಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಉಡುಪಿ ಜಿಲ್ಲಾ ವರ್ತಕರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!