ರಾಷ್ಟ್ರೀಯ

ಕೊರೋನೋತ್ತರ ಆರೋಗ್ಯ ಸಮಸ್ಯೆ – ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಕೆಲವು ದಿನಗಳ ಹಿಂದೆ ಕೊರೋನಾಗೆ
ತುತ್ತಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೆಹಲಿಯ ಆಸ್ಪತ್ರೆಗೆ ಅವರು ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರ ನಿಗಾದಲ್ಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ.

ಈ ಕುರಿತು ರಂದೀಪ್ ಸಿಂಗ್ ಸುರ್ಜೇವಾಲಾ ಟ್ವಿಟ್
ಮಾಡಿದ್ದು, ಸೋನಿಯಾ ಗಾಂಧಿ ಅವರು ಕೋವಿಡ್
ಸಂಬಂಧಿತ ಸಮಸ್ಯೆಗಳಿಂದಾಗಿ ಇಂದು ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!