ಕರಾವಳಿ

ವಿಟಿಯು ಮಂಗಳೂರು ಝೇನ್ ಮಹಿಳೆಯರ ತ್ರೋಬಾಲ್ ಪಂದ್ಯಾವಳಿ: ನಿಟ್ಟೆ ತಂಡ ದ್ವಿತೀಯ

ನಿಟ್ಟೆ: ಇತ್ತೀಚೆಗೆ ಮಂಗಳೂರಿನ ಸಂತ ಜೋಸೆಫ್
ತಾಂತ್ರಿಕ ಕಾಲೇಜಿನಲ್ಲಿ ನಡೆದ ವಿಟಿಯು ಮಂಗಳೂರು ಝೇನ್ ಮಹಿಳೆಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ನಿಟ್ಟೆ ತಾಂತ್ರಿಕ ಕಾಲೇಜಿನ ತಂಡವು ದ್ವಿತೀಯ ಸ್ಥಾನವನ್ನು ಗಳಿಸಿದೆ ಎಂದು ಸಂಸ್ಥೆ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!