ಕರಾವಳಿ
ಉಡುಪಿ ಜಿಲ್ಲೆಯಲ್ಲಿ ಬಾರಿ ಮಳೆ ಹಿನ್ನೆಲೆ ; ( ಜುಲೈ 6 ) ನಾಳೆ ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ, ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಎರಡು ದಿನಗಳ ಕಾಲ ಹೆಚ್ಚಿನ ಮಳೆಯಾಗುವುದರಿಂದ ಮುಂಜಾಗ್ರತಾ ಕ್ರಮವಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 6ರಂದು ಉಡುಪಿ ಜಿಲ್ಲೆಯ ಅಂಗನವಾಡಿ ಸರಕಾರಿ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲಿ ಮತ್ತು ಪದವಿ ಪೂರ್ವ, ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಕೂರ್ಮರಾವ್ ಅದೇಶ ಹೊರಡಿಸಿದ್ದಾರೆ.