ಕರಾವಳಿ

ಕಾಪು : ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್‌ನಿಂದ ಲಿಕ್ವಿಡ್ ಸೋರಿಕೆ.!

ಕಾಪು :  ರಾಷ್ಟ್ರೀಯ ಹೆದ್ದಾರಿ 66 ರ ಉಳಿಯಾರಗೋಳಿ ಬಿಕ್ಕೋ ಬಳಿ ಟ್ಯಾಂಕರ್ ವೊಂದರಿಂದ ಲಿಕ್ವಿಡ್ ಸೋರಿಕೆಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ.
ಮಂಗಳೂರು ಕಡೆಗೆ ತೆರಳುತ್ತಿರುವ ಟ್ಯಾಂಕರ್ ನ ಹೊರ ಭಾಗದಲ್ಲಿ ಲಿಕ್ವಿಡ್ ಸೋರಿಕೆಯಾಗಿದ್ದು, ಭಯಭೀತಗೊಂಡಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚಾರಕ್ಕೆ
ಅವಕಾಶ ಮಾಡಿಕೊಡಲಾಗಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ

Related Articles

Leave a Reply

Your email address will not be published. Required fields are marked *

Back to top button
error: Content is protected !!