ರಾಷ್ಟ್ರೀಯ

ಇಂದಿನ ಕೋರೋನಾ ಪ್ರಕರಣ ವಿವರ

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿನ
ಪ್ರಮಾಣದಲ್ಲಿ ತೀವ್ರ ಹೆಚ್ಚಳವಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,906 ಮಂದಿಯಲ್ಲಿ ಸೋಂಕಿನ ಲಕ್ಷಣ ದೃಢಪಟ್ಟಿದೆ.

ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15, 447 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ ಒಂದೇ ದಿನದಲ್ಲಿ 45 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದು
ಆತಂಕಕ್ಕೆ ಕಾರಣವಾಗಿದೆ.

ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 1,32,457 ಆಗಿದೆ. ದೇಶದಲ್ಲಿ ಪಾಸಿಟಿವಿಟಿ ದರ ಶೇಕಡ 3.68 ಆಗಿದೆ

Related Articles

Leave a Reply

Your email address will not be published. Required fields are marked *

Back to top button
error: Content is protected !!