ರಾಷ್ಟ್ರೀಯ

ಇಂದಿನ ಕೊರೋನಾ ಪ್ರಕರಣ ವಿವರ

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿನ ಪ್ರಮಾಣದಲ್ಲಿ ತೀವ್ರ ಹೆಚ್ಚಳವಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 20,139 ಮಂದಿಯಲ್ಲಿ ಸೋಂಕಿನ ಲಕ್ಷಣ ದೃಢಪಟ್ಟಿದೆ.

ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 16, 482 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ ಅವಧಿಯಲ್ಲಿ 38 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಕೊರೋನಾದಿಂದ ದೇಶದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಇದೀಗ 5, 25, 557ಕ್ಕೆ ತಲುಪಿದೆ. ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 1,36,076 ಆಗಿದೆ. ದೇಶದಲ್ಲಿ ಪಾಸಿಟಿವಿಟಿ ದರ ಶೇಕಡ 5.10 ತಲುಪಿದೆ. ಇದು ಆತಂಕ
ಮೂಡಿಸಿದೆ

Related Articles

Leave a Reply

Your email address will not be published. Required fields are marked *

Back to top button
error: Content is protected !!