ರಾಷ್ಟ್ರೀಯ
ಇಂದಿನ ಕೊರೋನಾ ಪ್ರಕರಣ ವಿವರ
ನವದೆಹಲಿ: ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ20,528 ಕೊರೋನಾ ಪ್ರಕರಣ ವರದಿಯಾಗಿದೆ.
ದೇಶದಲ್ಲಿನ ಸಕ್ರಿಯ ಕೊರೋನಾ ಪ್ರಕರಣಗಳ
ಸಂಖ್ಯೆ1,45,449 . ಮಾರಕ ಕೊರೋನಾದಿಂದ ಕಳೆದ 24 ಗಂಟೆ ಅವಧಿಯಲ್ಲಿ 49 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕೊರೋನಾದಿಂದ ದೇಶದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ 5, 25, 709ಕ್ಕೆ ತಲುಪಿದೆ