ರಾಷ್ಟ್ರೀಯ
ಇಂದಿನ ಕೊರೊನಾ ಪ್ರಕರಣ ವಿವರ

ದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 21,566 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ನಿನ್ನೆ ದೇಶದಲ್ಲಿ 20,557 ಹೊಸ ಕೋವಿಡ್
ಪ್ರಕರಣಗಳು ವರದಿಯಾಗಿದ್ದವು. ದೇಶದಲ್ಲಿ ಪ್ರಸ್ತುತ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ
1,48,881ಕ್ಕೆ ಏರಿಕೆ ಕಂಡಿದೆ. ಕಳೆದ 24 ಗಂಟೆಗಳಲ್ಲಿ 45 ಮಂದಿ ಕೊರೊನಾದಿಂದ ಮೃತಪಟ್ಟಿದ್ದು ಈ ಮೂಲಕ ದೇಶದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಒಟ್ಟೂ ಸಂಖ್ಯೆ 5,25,870 ಆಗಿದೆ.