ವಿಶೇಷ ಲೇಖನಗಳು

ಪೊಲೀಸ್ ಹೆಡ್‌ಕಾನ್ಸೆಬಲ್ ಚಾಲಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ ದೆಹಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಚಾಲಕರ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿ.ಯು.ಸಿ
ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ, 21 ರಿಂದ 30
ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜುಲೈ 29 ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ
www.ssckkr.kar.nic.in https://ssc.nic.in,
ಸಹಾಯವಾಣಿ ಸಂಖ್ಯೆ: 080-25502520, ಮೊ.ನಂ: 9483862020 ಅನ್ನು ಸಂಪರ್ಕಿಸಬಹುದಾಗಿದೆ ಎಂದು
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ
ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!