ಕರಾವಳಿ

ಬೇಟೆಗೆ ಹೊರಟ ಶ್ರೀನಿವಾಸ.. ಶ್ರೀಕೃಷ್ಣ ಮಠದಲ್ಲಿ ಕೃಷ್ಣನಿಗೆ ವಿಶೇಷಾಲಂಕಾರ..

ಉಡುಪಿ: ಶ್ರಾವಣ ಶನಿವಾರದ ಪ್ರಯುಕ್ತ
ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣದೇವರಿಗೆ ಕಾಣಿಯೂರು
ಮಠಾಧೀಶರು “ಬೇಟೆಗೆ ಹೊರಟ ಶ್ರೀನಿವಾಸ”
ಅಲಂಕಾರ ಮಾಡಿದರು. ಪರ್ಯಾಯ ಕೃಷ್ಣಾಪುರ
ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!