ಕರಾವಳಿ

ಶ್ರೀಕೃಷ್ಣ ಮಠಕ್ಕೆ ಸಚಿವ ಸರ್ಬಾನಂದ ಸೋನೋವಾಲ್ ಭೇಟಿ

ಉಡುಪಿ :ವಿವಿಧ ಕಾರ್ಯಕ್ರಮಗಳ ನಿಮಿತ್ತ ಉಡುಪಿ ಜಿಲ್ಲೆಗೆ ಆಗಮಿಸಿದ ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗ ಹಾಗೂ ಆಯುಷ್ ಸಚಿವರಾದ ಸರ್ಬಾನಂದ ಸೋನೋವಾಲ್ ಅವರೊಂದಿಗೆ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಇಂದು ದಿನಾಂಕ 31-08-2022 ರಂದು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು.

 

Related Articles

Leave a Reply

Your email address will not be published. Required fields are marked *

Back to top button
error: Content is protected !!