ಕರಾವಳಿ

ಸಮುದ್ರಕ್ಕೆ ಬಿದ್ದು ವ್ಯಕ್ತಿ ನಾಪತ್ತೆ..!

ಉಡುಪಿ: ಮೀನುಗಾರಿಕೆ ಬೋಟಿನಲ್ಲಿ ಚಾಲಕನಾಗಿ ಕೆಲಸ
ಮಾಡಿಕೊಂಡಿದ್ದ ತಮಿಳುನಾಡು ಮೂಲದ ರವಿ (43) ಎಂಬ ವ್ಯಕ್ತಿಯು ಆಗಸ್ಟ್ 24 ರಂದು ರಾತ್ರಿ 1 ಗಂಟೆ ಸುಮಾರಿಗೆ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು
ನಾಪತ್ತೆಯಾಗಿರುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣೆ
ದೂ.ಸಂಖ್ಯೆ: 0820-2537999, ಮೊ. ನಂ: 9480805447, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2520329, ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!