ರಾಷ್ಟ್ರೀಯ

ಇಂದಿನ ಕೊರೋನಾ ಪ್ರಕರಣ ವಿವರ

ನವದೆಹಲಿ: ದೇಶದಲ್ಲಿ ಮಹಾ ಮಾರಿ ಕೊರೋನಾದ ಹಾವಳಿ ಕಡಿಮೆಯಾಗಿಲ್ಲ. ಕಳೆದ 24ಗಂಟೆ ಅವಧಿಯಲ್ಲಿ 5554 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.

ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 6322 ಮಂದಿ
ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ದೇಶದಲ್ಲಿ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 48,850 ಆಗಿದೆ.ದೇಶದ ಕೊರೋನಾ ಪಾಸಿಟಿವಿಟಿ ದರಶೇಕಡ 1.47 ಆಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣ ಸ್ವಲ್ಪ ಹೆಚ್ಚಾಗಿದೆ

Related Articles

Leave a Reply

Your email address will not be published. Required fields are marked *

Back to top button
error: Content is protected !!