ಕರಾವಳಿ
ಸಮುದ್ರ ನೀರಿನಲ್ಲಿ ಈಜಲು ಹೋಗಿ ಮುಳುಗಿದ್ದ ವ್ಯಕ್ತಿಯ ರಕ್ಷಣೆ.

ಮಲ್ಪೆ : ಬೀಚ್ ಗೆ ಆಗಮಿಸಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗುತ್ತಿರುವಾಗ ಮಲ್ಪೆ ಬೀಚ್ನ ಲೈಫ್ ಗಾರ್ಡ್ ಗಳು ರಕ್ಷಣೆ ಮಾಡಿದ ಘಟನೆ ನಡೆದಿದೆ.
ಸಕಲೇಶಪುರದ 26 ಡ್ರೈವರ್ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗುತ್ತಿರುವಾಗ ಅವರನ್ನು ಮಲ್ಪೆ ಬೀಚ್ ಲೈಫ್ ಗಾರ್ಡ್ ಗಳಾದ ಸಾಗರ್ ಮತ್ತು ಅವಿನಾಶ್ ಸೇರಿ ಆತನನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.