ಕರಾವಳಿ

ಪಡಿತರ ಪಡೆಯಲು ಆಧಾರ್ ಬಯೋ ದೃಢೀಕರಣ

ಉಡುಪಿ: ಭಾರತ ಸರ್ಕಾರದ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಮಂತ್ರಾಲಯದ ಆದೇಶದ ಮೇರೆಗೆ ಸೆಪ್ಟೆಂಬರ್ 2022 ಮಾಹೆಯಿಂದ ಅಂತ್ಯೋದಯ ಅನ್ನ (AAY) ಹಾಗೂ ಅದ್ಯತಾ (PHH) ಪಡಿತರ
ಚೀಟಿದಾರರು NFSA ಮತ್ತು PMGKY ಯೋಜನೆಯ ಆಹಾರ ಧಾನ್ಯ ಪಡೆಯಲು ಪ್ರತ್ಯೇಕವಾಗಿ ಎರಡು ಬಾರಿ ಆಧಾರ್ ಆಧಾರಿತ ಬಯೋ ಮೆಟ್ರಿಕ್ /ಓ.ಟಿ.ಪಿ ದೃಢೀಕರಣದ ಮೂಲಕ ಪಡಿತರ ಪಡೆಯಬೇಕಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ನಿಶುಲ್ಕ ದೂರವಾಣಿ ಸಂಖ್ಯೆ 1967 ಅಥವಾ 14445 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಪ್ರಕಟಣೆ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!