ರಾಷ್ಟ್ರೀಯ
ಇಂದಿನ ಕೊರೋನಾ ಪ್ರಕರಣ ವಿವರ
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ
ಮುಂದುವರಿದಿದೆ. ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 4858 ಕೊರೋನಾ ಸೋಂಕು ಪ್ರಕರಣ ವರದಿಯಾಗಿದೆ.
ಇದೇ ಅವಧಿಯಲ್ಲಿ ಕೊರೋನಾ ಸೋಂಕಿತರಾಗಿದ್ದ 4735 ಮಂದಿ ಗುಣಮುಖರಾಗಿದ್ದಾರೆ.
ದೇಶದಲ್ಲಿ ಕೊರೋನಾ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 48,027ಕ್ಕೆ ತಲುಪಿದೆ. ದೇಶದಲ್ಲಿ ಪ್ರತಿದಿನದ ಕೊರೋನಾ ಪಾಸಿಟಿವಿಟಿ ದರ ಶೇಕಡ 2.76ಕ್ಕೆ ತಲುಪಿದೆ.
ಕೊರೋನಾ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ
ನಿರ್ಲಕ್ಷ್ಯ ಬೇಡ ಎಂದು ಕೇಂದ್ರ ಆರೋಗ್ಯ ಇಲಾಖೆ ರಾಜ್ಯ
ಸರ್ಕಾರಗಳಿಗೆ ಎಚ್ಚರಿಕೆ ನೀಡಿದ