ರಾಷ್ಟ್ರೀಯ
ಇಂದಿನ ಕೊರೋನಾ ಪ್ರಕರಣ ವಿವರ
ನವದೆಹಲಿ: ದೇಶದಲ್ಲಿ ಕೊರೋನಾ ಹಾವಳಿ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 4510 ಕೊರೋನಾ ಸೋಂಕು ಪ್ರಕರಣ ವರದಿಯಾಗಿದೆ.
ಕೊರೋನಾ ಸೋಂಕಿತರಾಗಿದ್ದ 5640 ಮಂದಿ
ಗುಣಮುಖರಾಗಿದ್ದಾರೆ. ದೇಶದಲ್ಲಿಕೊರೋನಾ ಸಕ್ರಿಯ
ಪ್ರಕರಣಗಳ ಸಂಖ್ಯೆ 46, 216ಕ್ಕೆ ತಲುಪಿದೆ.
ದಿನದ ಪಾಸಿಟಿವಿಟಿ ದರ ಶೇಕಡ 1,33 ಆಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಸ್ವಲ್ಪ ಹೆಚ್ಚಾಗಿದೆ