ಕರಾವಳಿ

ಶ್ರೀ ಕೃಷ್ಣನಿಗೆ ಮಹಿಷಮರ್ದಿನೀ ಅಲಂಕಾರ

ಉಡುಪಿ: ನವರಾತ್ರಿಯ ಪ್ರಯುಕ್ತ ಶ್ರೀಕೃಷ್ಣ ದೇವರಿಗೆ
ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ
ಶ್ರೀಪಾದರು “ಮಹಿಷಮರ್ದಿನೀ” ವಿಶೇಷ ಅಲಂಕಾರ
ಮಾಡಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ
ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ
ನೆರವೇರಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!