ರಾಜ್ಯ

ಎರಡು ಬೈಕ್ ಗಳ ನಡುವೆ ಪರಸ್ಪರ ಢಿಕ್ಕಿ : ಓರ್ವ ಸ್ಥಳದಲ್ಲೇ ಸಾವು

ಸುಳ್ಯ : ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ‌ ಗ್ರಾಮದ ತಂಬಿನಮಕ್ಕಿ ಬಳಿ ನಿನ್ನೆ ರಾತ್ರಿ ನಡೆದಿದೆ.
ನಾರಾಯಣ ಎಂಬವರು ಘಟನೆಯಲ್ಲಿ ಮೃತ ವ್ಯಕ್ತಿ ಎಂಬುದಾಗಿ ತಿಳಿದು ಬಂದಿದೆ. ಮತ್ತೋರ್ವ ಸುಜಿತ್ ಎಂಬುವರಿಗೆ ಗಾಯಾಳಾಗಿ ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!