ಕರಾವಳಿ

ಕ್ರಿಕೆಟ್- ಕೆಮ್ಮಣ್ಣಿನ ಗ್ರಾಮೀಣ ಪ್ರತಿಭೆಗಳು ರಾಜ್ಯಮಟ್ಟಕ್ಕೆ ಆಯ್ಕೆ

ಉಡುಪಿ: ಸರ್ಕಾರಿ ಪದವಿಪೂರ್ವ ಕಾಲೇಜು ಕೆಮ್ಮಣ್ಣು ಇಲ್ಲಿಯ ವಿದ್ಯಾರ್ಥಿಗಳು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ.

14 ರ ವಯೋಮಾನದ ಬಾಲಕಿಯರ ಕ್ರಿಕೆಟ್ ಪಂದ್ಯಾಟದಲ್ಲಿ ಮೈಸೂರು ವಿಭಾಗ ಮಟ್ಟಕ್ಕೆ 8 ನೇ ತರಗತಿಯ ವಿದ್ಯಾರ್ಥಿನಿ ಚಿತ್ರಾ ಹಾಗೂ ಬಾಲಕರ ವಿಭಾಗದಲ್ಲಿ ಮೈಸೂರು ವಿಭಾಗ ಮಟ್ಟಕ್ಕೆ 8 ನೇ
ತರಗತಿಯ ದಿಶಾಂತ್ ಇವರು ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಲಾಭಿವೃದ್ಧಿ ಸಮಿತಿ, ಕಾಲೇಜು ಅಭಿವೃದ್ಧಿ ಸಮಿತಿ, ಪ್ರಾಂಶುಪಾಲರು, ಬೋಧಕ ಬೋಧಕೇತರರು, ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರ

Related Articles

Leave a Reply

Your email address will not be published. Required fields are marked *

Back to top button
error: Content is protected !!