ಕರಾವಳಿ

ಅ.11 ರಂದು ಉಡುಪಿ ಜಿಲ್ಲೆಯ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಉಡುಪಿ: ಅಕ್ಟೋಬರ್ 11 ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

110ಕೆವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಸಿದ ಹೊರಡುವ 11 ಕೆವಿ ಮುಂಡ್ಲಿ ಫೀಡರ್‌ನಲ್ಲಿ ಲೈನಿನ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಸಿದ ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಮುಂಡಿ ದುರ್ಗ, ತೆಳ್ಳಾರ್, ಪೊಲ್ಲಾರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಉಡುಪಿ ನಿಟ್ಟೂರಿನಲ್ಲಿರುವ 1*10 ಎಂ.ವಿ.ಎ, 110/11ಕೆವಿ ಪರಿವರ್ತಕವನ್ನು 1*20 ಎಂ.ವಿ.ಎ ಗೆ ಉನ್ನತೀಕರಿಸುವ ಕಾಮಗಾರಿ ಪ್ರಗತಿಯಲ್ಲಿದ್ದು, ಸದರಿ ಕಾಮಗಾರಿಗೆ ಸಂಬAಧಿಸಿದÀತೆ 11ಕೆವಿ ಯು.ಜಿ ಕೇಬಲ್ ಹಾಗೂ ಕಂಟ್ರೋಲ್ ಕೇಬಲ್‌ಗಳನ್ನು ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಸಿದ, 110/33/11ಕೆವಿ ನಿಟ್ಟೂರು ಸ್ಥಾವರದಿಂದ ಹೊರಡುವ ಎಲ್ಲಾ 11ಕೆವಿ ಫೀಡರಿನಲ್ಲಿ ಉಡುಪಿ ನಗರಪ್ರದೇಶಗಳಾದ, ಅಂಬಲಪಾಡಿ, ಕಿನ್ನಿಮುಲ್ಕಿ, ಕನ್ನರ್ಪಾಡಿ, ಅಜ್ಜರಕಾಡು, ಬನ್ನಂಜೆ, ಕೊಡವೂರು, ಆದಿಉಡುಪಿ, ಮೂಡಬೆಟ್ಟು, ಕಂಗನಬೆಟ್ಟು, ಕಲ್ಮಾಡಿ, ಮೇಲ್ವೇಟೆ, ಮಲ್ಪೆ, ತೆಂಕನಿಡಿಯೂರು, ಬಡಾನಿಡಿಯೂರು, ಕೊಳ, ತೊಟ್ಟಂ,
ನಿಟ್ಟೂರು, ಅಡ್ಕದಕಟ್ಟೆ, ಬಾಳಿಗ ಫಿಶ್ ನೆಟ್, ಪುತ್ತೂರು,
ಪೆರಂಪಳ್ಳಿ, ದೊಡ್ಡಣಗುಡ್ಡೆ, ಕಲ್ಯಾಣಪುರ, ಶಾಂತಿವನ,
ಪೊಟ್ಟುಕೆರೆ, ಗರಡಿಮಜಲು, ತೆಂಕನಿಡಿಯೂರು,
ಸುಬ್ರಹ್ಮಣ್ಯನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/33/11 ಕೆವಿ ಮಣಿಪಾಲ ವಿದ್ಯುತ್ ಉಪಕೇಂದ್ರದಿಸಿದ ಹೊರಡುವ 11ಕೆವಿ ಕೆ.ಎಂ.ಎಫ್ ಮತ್ತು ಮೂಡುಬೆಳ್ಳೆ ಫೀಡರಿನಲ್ಲಿ ಹಾಗೂ 110/33/11ಕೆವಿ ಹಿರಿಯಡ್ಕ ವಿದ್ಯುತ್ ಉಪಕೇಂದ್ರದಿoದ
ಹೊರಡುವ 11 ಕೆವಿ ಮಾಣೈ ಫೀಡರಿನಲ್ಲಿ ಮೆಂಟೆನೆನ್ಸ್
ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಸಿದ ಈಶ್ವರನಗರ, ಸರಳೇಬೆಟ್ಟು, ಅರ್ಬಿ, ಪ್ರಗತಿನಗರ, 80 ಬಡಗುಬೆಟ್ಟು, ಮಣಿಪುರ, ಮೂಡುಬೆಳೆ, ಮರ್ಣೆ, ಕಟ್ಟಿಂಗೇರಿ, ಕೆತ್ತೂರು, ಹರಿಖಂಡಿಗೆ, ವಡ್ಡ ಸಾಣೆಕಲ್ಲು, ಮಾಣಿ, ನವಗ್ರಾಮ, ಪಂಚನಬೆಟ್ಟು, ಮೂಂಡುಜೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ ಮೆ|ಕೊಂಕಣ್ ರೈಲ್ವೆ ಕಾರ್ಪೋರೇಷನ್ ಲಿಮಿಟೆಡ್ ರವರು ರೈಲ್ವೆ ಮಾರ್ಗದ ವಿದ್ಯುದೀಕರಣಕ್ಕಾಗಿ ನಿರ್ಮಿಸುತ್ತಿರುವ 110/27ಕೆವಿ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಸರಬರಾಜು ಮಾಡಲು ನಿರ್ಮಿಸಲಾಗುತ್ತಿರುವ 110ಕೆವಿ ವಿದ್ಯುತ್ ಕೇಂದ್ರ(ಮೀಟರಿÀಗ್) ಮತ್ತು 10ಕೆವಿ ಲಿಲೋ ವಿದ್ಯುತ್ ಪ್ರಸರಣ ಮಾರ್ಗದ ಕಾಮಗಾರಿ ಹಮ್ಮಿಕೊಂಡಿರುವುದರಿÀದ 110/11ಕೆವಿ ಮಧುವನ
ಉಪವಿದ್ಯುತ್ ಕೇಂದ್ರದಿÀದ ಹೊರಡುವ 11 ಕೆವಿ ಬಾರ್ಕೂರು ಎಕ್ಸೆಸ್ ಮತ್ತು ಮಂದಾರ್ತಿ ಫೀಡರಿನಲ್ಲಿ ಹೊಸಾಳ, ಕಳ್ಳೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನಡೂರು, ಪಡು ನೀಲಾವರ, ಬೆಣ್ಣೆಕುದ್ರು, ಹೆಗ್ಗುಂಜೆ, ಮೈರ್ ಕೋಮೆ, ಶಿರೂರು, ವಾಜನೂರು, ಆವರ್ಸೆ, ಮುದ್ದುಮನೆ, ಕಿರಾಡಿ, ನಂಚಾರು,
ಹಿಲಿಯಾಣ, ಆಮ್ರಕಲ್ಲು, ನೀರ್ ಜೆಡ್ಡು, ಮಂದಾರ್ತಿ ಮುಂಡಾಡಿ ಕಾಡೂರು, ನಡೂರು, ಹೆಬ್ಬಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/ಕೆವಿ ಬ್ರಹ್ಮಾವರ ಉಪವಿದ್ಯುತ್ ಕೇಂದ್ರದಿಸಿದ ಹೊರಡುವ 11 ಕೆವಿ ಚೇರ್ಕಾಡಿ, ಕೊಕ್ಕರ್ಣೆ ಹಾಗೂ 110/11ಕಿವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಸಿದ ಹೊರಡುವ 11 ಕೆವಿ ಕಲ್ಯಾಣಪುರ ಮತ್ತು ಶಾಂತಿವನ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ
ಹಮ್ಮಿಕೊಂಡಿರುವುದರಿಸಿದ ಹೇರೂರು, ಚಾಂತಾರು, ಕುಂಜಾಲು, ಆರೂರು, ಚೇರ್ಕಾಡಿ, ಹಲುವಳ್ಳಿ, ಪಡುನೀಲಾವರ, ಎಳ್ಳಂಪಳ್ಳಿ, ತಡೆಕಲ್ಲು, ಪ್ರಗತಿನಗರ, ಜಾರ್ಜೆಡ್ಡು, ಗಣೇಶ್ ಕಲಾಮಂದಿರ, ಕೆ.ಕೆ.
ಫಾರ್ಮ್ಸ್, ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ ಗೋಪಾಲಪುರ, ಶಾಂತಿವನ ಗರಡಿ ಮಜಲು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/11ಕೆ ವಿ ನಂದಿಕೂರು ಉಪವಿದ್ಯುತ್ ಕೇಂದ್ರದಿಸಿದ
ಹೊರಡುವ 11 ಕೆವಿ ಎಲ್ಲೂರು, ಯಾಶ್ ಟೆಕ್, ಬೆಳಪು
ಫೀಡರಿನಲ್ಲಿ ಹಾಗೂ 110/11ಕೆವಿ ಮಣಿಪಾಲ
ಎಂ.ಯು.ಎಸ್.ಎಸ್ ನಿಂದ ಹೊರಡುವ 11ಕೆವಿ ಉದ್ಯಾವರ-2 ಫೀಡರಿನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಸಿದ ಯಾಶ್ ಟೆಕ್, ಪಣಿಯೂರು, ಬರ್ಪಾಣಿ, ಎಲ್ಲೂರು, ಅದಮಾರು, ಕುಂಜನಗುಡ್ಡೆ, ಗುರುಗುಂಡಿ, ಕುತ್ಯಾರು, ಬೆಳಪು, ಇಂಡಸ್ಟ್ರಿಯಲ್ ಲೇ ಔಟ್, ಅಚ್ಚಡ, ಕಟಪಾಡಿ,
ಮಟ್ಟು, ಯೇಣಗುಡ್ಡೆ, ಕೋಟೆ, ಪೊಸಾರು, ಅಗ್ರಹಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

110/33/11ಕೆ.ವಿ ಕುಂದಾಪುರ ವಿದ್ಯುತ್ ಉಪಕೇಂದ್ರದಿಸಿದ ಹೊರಡುವ 11 ಕೆ.ವಿ ಕೋಟೇಶ್ವರ ಮತ್ತು ತೆಕ್ಕಟ್ಟೆ ಮಾರ್ಗಗಳಲ್ಲಿ ಟೀ ಟ್ರಿಮ್ಮಿಂಗ್ ಮತ್ತು ಮಾರ್ಗ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಸಿದ ವ್ಯಾಪ್ತಿ, ಹಂಗೂರು, ಕೋಟೇಶ್ವರ, ಕುಂಭಾಶಿ, ತೆಕ್ಕಟ್ಟೆ, ಬೀಜಾಡಿ ಮತ್ತು ಗೋಪಾಡಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಮೆಸ್ಕಾಂನೊAದಿಗೆ ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!