ರಾಷ್ಟ್ರೀಯ

ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ: 25 ಜನರ ಸಾವು

ಅಂಕಾರ:ಉತ್ತರ ಟರ್ಕಿಯ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 25 ಮಂದಿ ಮೃತಪಟ್ಟಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ.

ಕಪ್ಪು ಸಮುದ್ರದ ಕರಾವಳಿಯಲ್ಲಿರುವ ಆಮಸ್ತಾದದಲ್ಲಿ ಈ
ದುರಂತ ಸಂಭವಿಸಿದೆ.ಗಣಿಯಲ್ಲಿ ದುರಂತ ನಡೆದಾಗ 110
ಕಾರ್ಮಿಕರು ಕೆಲಸಮಾಡುತ್ತಿದ್ದರು. ಭೂಮಿಯಿಂದ 300 ಮೀಟರ್ ಆಳದಲ್ಲಿ ಗಣಿಗಾರಿಕೆ ನಡೆಸಲಾಗುತ್ತಿತ್ತು. ದುರಂತ ಕುರಿತು ಉನ್ನತ ಮಟ್ಟದ ತನಿಖೆಗೆಆದೇಶ ನೀಡಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!