ಕರಾವಳಿ

ಅ.19- ಉಡುಪಿಯಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್ 19 ರಂದು ಬೆಳಗ್ಗೆ 10.30 ಕೇ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ
ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತಲೆ ಪದವಿ
ವಿದ್ಯಾರ್ಹತೆಯೊಂದಿಗೆ ಉಸ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಗ್ಯೂಮ್/ಸಿದ ಹಾಗೂ ಆಧಾರ್‌ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ :         8105618291,9945866670,8197440166,9901472710 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!