ರಾಷ್ಟ್ರೀಯ
ಇಂದಿನ ಕೊರೋನಾ ಪ್ರಕರಣ ವಿವರ
ನವದೆಹಲಿ: ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ
ಹೊಸದಾಗಿ 1,542 ಕೊರೋನಾ ಸೋಂಕು ಪತ್ತೆಯಾಗಿದೆ. ಇದೇ ಅವಧಿಯಲ್ಲಿ ಕೊರೋನಾ ಸೋಂಕಿತರಾಗಿದ್ದ1,919 ಮಂದಿ ಗುಣಮುಖರಾಗಿದ್ದಾರೆ.
ದೇಶದಲ್ಲಿನ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 26,
449ಕ್ಕೆ ತಲುಪಿದೆ. ಪಾಸಿಟಿವಿಟಿ ದರ ಶೇಕಡ 0.68 ಕ್ಕೆ ತಲುಪಿದೆ. ಇದೇ ವೇಳೆ ದೀಪಾವಳಿ ಹಿನ್ನೆಲೆಯಲ್ಲಿ ಕೊರೋನಾ ತಡೆಗಟ್ಟಲು ಕಠಿಣ ಕ್ರಮ ಮುಂದುವರಿಸುವಂತೆ ಕೇಂದ್ರ ಆರೋಗ್ಯ ಇಲಾಖೆ
ರಾಜ್ಯಗಳಿಗೆ ಸೂಚನೆ ನೀಡಿದೆ