ರಾಷ್ಟ್ರೀಯ

ಇಂದಿನ ಕೊರೋನಾ ಪ್ರಕರಣ ವಿವರ

ನವದೆಹಲಿ: ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ
ಹೊಸದಾಗಿ 2119 ಕೊರೋನಾ ಸೋಂಕು ಪ್ರಕರಣ
ವರದಿಯಾಗಿದೆ.

ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ
2582 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 25,037 ಆಗಿದೆ. ಪ್ರತಿ ದಿನದ ಪಾಸಿಟಿವಿಟಿ ದರ ಶೇಕಡ 1.15 ಆಗಿದೆ.
ಇದೇ ವೇಳೆ ದೀಪಾವಳಿ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸುವಂತೆ ಕೇಂದ್ರ ಆರೋಗ್ಯ ಇಲಾಖೆ ರಾಜ್ಯಗಳಿಗೆ ಸಲಹೆ ನೀಡಿದೆ

Related Articles

Leave a Reply

Your email address will not be published. Required fields are marked *

Back to top button
error: Content is protected !!